Top

ಹೈ ವೋಲ್ಟೇಜ್ ಪ್ರಚಾರಕ್ಕೆ ಸಾಕ್ಷಿಯಾಗಲಿರುವ ವಿಜಯಪುರ ಜಿಲ್ಲೆ

ಹೈ ವೋಲ್ಟೇಜ್ ಪ್ರಚಾರಕ್ಕೆ ಸಾಕ್ಷಿಯಾಗಲಿರುವ ವಿಜಯಪುರ ಜಿಲ್ಲೆ
X

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಸ್ಟಾರ್ ನಟ ನಟಿಯರನ್ನು ಕರೆತಂದು ಪ್ರಚಾರ ಮಾಡುತ್ತಿರುವ ರಾಜಕಾರಣಿಗಳು, ಚುನಾವಣೆ ಗೆಲ್ಲಲು ಹರಸಾಹಸಪಡುತ್ತಿದ್ದಾರೆ. ಆದ್ರೆ ವಿಜಯಪುರ ಜಿಲ್ಲೆ ಇದೇ ಮೇ 8ರಂದು ಹೈ ವೋಲ್ಟೇಜ್ ಪ್ರಚಾರಕ್ಕೆ ಸಾಕ್ಷಿಯಾಗಲಿದೆ.

ವಿಜಯಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಬ್ಬರೂ ಒಂದೇ ದಿನ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆ 11ಗಂಟೆಗೆ ಪ್ರಧಾನಿ ಮೋದಿ ಪ್ರಚಾರ ನಡೆಸಿದರೆ, ಮಧ್ಯಾಹ್ನ 3ಗಂಟೆಗೆ ಸೋನಿಯಾ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

Next Story

RELATED STORIES