Top

ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
X

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ಕೈಗೊಂಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಗರಂ ಆಗಿದ್ದಾರೆ. ನಿನ್ನೆ ತಾನೇ ದರ್ಶನ್ ಮೈಸೂರಿನ ನಾಗನಹಳ್ಳಿ ಗ್ರಾಮದಲ್ಲಿ ಪ್ರಚಾರ ಮುಗಿಸುತ್ತಿದ್ದಂತೆ, ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದಾರೆ. ಎರಡೂ ಪಕ್ಷದವರು ಮಾರಾಮಾರಿ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಟ್ಟು 15 ಮಂದಿಗೆ ಗಾಯವಾಗಿದ್ದು, ಗಾಯಾಳುಗಳು ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ.

Next Story

RELATED STORIES