Top

ರೆಬೆಲ್​ ಶಾಸಕರ ಅನರ್ಹತೆ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್​

ಜೆಡಿಎಸ್ ರೆಬಲ್ ಶಾಸಕರ ಅನರ್ಹತೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್​ ಕಾಯ್ದಿರಿಸಿದೆ.

ಬಂಡಾಯ ಶಾಸಕರನ್ನು ಕೂಡಲೇ ಅನರ್ಹಗೊಳಿಸುವಂತೆ ಕೋರಿ ಜೆಡಿಎಸ್ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಮೇ 27ರವರೆಗೆ ಕಾಯ್ದಿರಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಸ್ವೀಕರ್ ಗೆ ಕಾಲಾವಕಾಶ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ. 27 ರೊಳಗೆ ತೀರ್ಪು ಪ್ರಕಟಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದ ಸ್ವೀಕರ್ ಮಾಹಿತಿಯನ್ನು ಮಾನ್ಯ ಮಾಡಿದ ಹೈಕೋರ್ಟ್ ವಿಭಾಗೀಯ ಪೀಠ.

ಮೇ7ರೊಳಗೆ ಆದೇಶ ನೀಡುವಂತೆ ನಿರ್ದೇಶನ ನೀಡಿದ್ದ ಏಕಸದಸ್ಯ ಪೀಠ. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸ್ವೀಕರ್ ಹಾಗೂ ರೆಬಲ್ ಶಾಸಕರು.

Next Story

RELATED STORIES