Top

ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ

ದೆಹಲಿ, ಜಮ್ಮು-ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪನ ಉಂಟಾಗಿದೆ.

ಬುಧವಾರ ಸಂಜೆ 4 ಗಂಟೆ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದು, ಯಾವುದೇ ಪ್ರಾಣ ಅಥವಾ ಆಸ್ತಿಪಾಸ್ತಿ ನಷ್ಟ ಉಂಟಾದ ವರದಿಯಾಗಿಲ್ಲ. ಹಿಂದುಕುಷ್​ ಪರ್ವತದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ.

Next Story

RELATED STORIES