Top

ಮಣಿಪುರದಲ್ಲಿ ಬಾಂಬ್ ಸ್ಫೋಟ: ಇಬ್ಬರು ಯೋಧರು ಹುತಾತ್ಮ

ಇಂಫಾಲ: ಬಾಂಬ್ ಸ್ಫೋಟಗೊಂಡ ಪರಿಣಾಮ ಗಡಿ ನಿಯಂತ್ರಣ ಪಡೆಯ ಇಬ್ಬರು ಯೋಧರು ಮೃತಪಟ್ಟ ಘಟನೆ ಮಣಿಪುರದ ರಾಜಧಾನಿ ಇಂಫಾಲ-ದಿಮಾಪುರ್ ರಸ್ತೆಯಲ್ಲಿ ಸಂಭವಿಸಿದೆ.

ಬಿಎಸ್​ಎಫ್ ಯೋಧರು ಇರುವ ಶಿಬಿರದ ಬಳಿಯ ರಸ್ತೆಯ ಬದಿಯ ಅಂಗಡಿಯೊಂದರಲ್ಲಿ ಇರಿಸಲಾಗಿದ್ದ ಸುಧಾರಿತ ಸ್ಫೋಟಕ ಸಿಡಿದಿದ್ದರಿಂದ ಈ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Next Story

RELATED STORIES