Top

ಮತದಾನ ಜಾಗೃತಿ ಮೂಡಿಸಿದ ಯುವರಾಜ ಯದುವೀರ್

ಈ ಬಾರಿ ತಪ್ಪದೇ ಮತದಾನ ಮಾಡುವಂತೆ ಯದುವಂಶದ ಮಹಾರಾಜ ಯದುವೀರ್ ಒಡೆಯರ್, ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ನಾವು ನಮ್ಮ ಪೂರ್ವಜರ ಆಕಾಂಕ್ಷೆಗಳನ್ನು ಎತ್ತಿ ಹಿಡಿಯಬೇಕು. ನಮ್ಮ ಊರಿನ ಅನನ್ಯತೆ ಹಾಗೂ ಅಭಿವೃದ್ಧಿಗೆ ಪ್ರಜಾಪ್ರಭುತ್ವದ ಮಾರ್ಗವೇ ಮತದಾನ. ಮೇ 12ರಂದು ತಪ್ಪದೇ ಮತ ಚಲಾಯಿಸಿ ಎಂದು ಸಾಮಾಜಿಕ ಜಾಲತಾಣ, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಮೂಲಕ ಯದುವೀರ್ ಮನವಿ ಮಾಡಿದ್ದಾರೆ.

Next Story

RELATED STORIES