Top

ಮತದಾನದ ಅವಧಿ ಅರ್ಧ ಗಂಟೆ ಹೆಚ್ಚಳ

ನಾಳೆ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನಾಳೆ ಬೆಳಗ್ಗೆ 7ಗಂಟೆಯಿಂದ ಸಂಜೆ 6.30ವರೆಗೆ ಮತದಾಕ್ಕೆ ಅವಕಾಶ ಮಾಡಿಕೊಡಲಾಗಿದೆ.ಮೊದಲು ಬೆಳಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಈ ಮತದಾನದ ಅವಧಿ ಅರ್ಧ ಗಂಟೆ ಹೆಚ್ಚಿಸಲಾಗಿದೆ.

Next Story

RELATED STORIES