Top

ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ

ವಿದ್ವತ್ ಮೇಲೆ ನಲಪಾಡ್ ಗ್ಯಾಂಗ್ ನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ನಲಪಾಡ್ ಮತ್ತು ಗ್ಯಾಂಗ್ ಗೆ ಮತ್ತೆ 14ದಿನಗಳ ವಿಸ್ತರಣೆ ಮಾಡಲಾಗಿದೆ. ಮೇ 25ರವರೆಗೆ ನಲಪಾಡ್ ಟೀಮ್ ಗೆ ನ್ಯಾಯಾಂಗ ಬಂಧನ ವಿಸ್ತರಿಸಿ,ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

Next Story

RELATED STORIES