Top

ಗೆಲುವಿನ ಖಾತೆ ತೆರೆದ ಬಿಜೆಪಿ: ಅಭಯಚಂದ್ರ ಜೈನ್​ಗೆ ಸೋಲು

ಗೆಲುವಿನ ಖಾತೆ ತೆರೆದ ಬಿಜೆಪಿ: ಅಭಯಚಂದ್ರ ಜೈನ್​ಗೆ ಸೋಲು
X

ದಕ್ಷಿಣ ಕನ್ನಡದ ಮೂಡಬಿದರೆ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಬಿಜೆಪಿಯ ಉಮಾನಾಥ್ ಕೋಟ್ಯಾನ್ 15000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದರು. ಈ ಮೂಲಕ ಬಿಜೆಪಿ ಮೊದಲ ಗೆಲುವಿನ ಖಾತೆ ತೆರೆಯಿತು.

ಮಲ್ಲೇಶ್ವರದ ಬಿಜೆಪಿ ಅಭ್ಯರ್ಥಿ ಅಶ್ವತ್ ನಾರಾಯಣ್ ಜಯ ಸಾಧಿಸುವ ಮೂಲಕ ಬಿಜೆಪಿ ಸತತ 2 ಗೆಲುವು ದಾಖಲಿಸಿತು.

Next Story

RELATED STORIES