Top

ರಾಜೀನಾಮೆ ನೀಡಿದ ಸಿದ್ದರಾಮಯ್ಯ

ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ರಾಜ್ಯಪಾಲರ ಹತ್ತಿರ ಇಂದು ಸಂಜೆ 4ಗಂಟೆಯವರೆಗೆ ಸಮಯ ಕೇಳಿದ್ದ ಸಿದ್ದರಾಮಯ್ಯ, ನಾಲ್ಕು ಗಂಟೆಯಾಗುತ್ತಿದ್ದಂತೆ ರಾಜಭವನಕ್ಕೆ ಭೇಟಿ ನೀಡಿ, ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ನಾವು ಬದ್ಧರಿದ್ದೇವೆ ಎಂದು ಹೇಳಿದರು.

Next Story

RELATED STORIES