Top

ವಾರಣಾಸಿಯಲ್ಲಿ ಮೇಲ್ಸೆತುವೆ ಕುಸಿತ: 15 ಸಾವು?

ವಾರಣಾಸಿಯಲ್ಲಿ ಮೇಲ್ಸೆತುವೆ ಕುಸಿತ: 15 ಸಾವು?
X

ನಿರ್ಮಾಣ ಹಂತದಲ್ಲಿದ್ದ ಮೇಲ್ಸೆತುವೆ ಪ್ರಯಾಣಿಕರಿದ್ದ ಬಸ್​ ಮೇಲೆ ಕುಸಿದು ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಮೃತಪಟ್ಟು 50 ಮಂದಿ ಸಿಲುಕಿರುವ ದಾರುಣ ಘಟನೆ ಉತ್ತರ ಪ್ರದೇಶದ ವಾರಣಾಸಿಯ ಕಾಂತ್ ರೈಲ್ವೆ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಪರಿಹಾರ ಕಾರ್ಯ ಭರದಿಂದ ಸಾಗಿದೆ.

Next Story

RELATED STORIES