Top

ಸರಳ ಬಹುಮತದತ್ತ ಬಿಜೆಪಿ: ಕಾರ್ಯಕರ್ತರಲ್ಲಿ ಸಂಭ್ರಮ

ಸರಳ ಬಹುಮತದತ್ತ ಬಿಜೆಪಿ: ಕಾರ್ಯಕರ್ತರಲ್ಲಿ ಸಂಭ್ರಮ
X

ಸಿಂಎ ಅಭ್ಯರ್ಥಿ ಬಿ.ಎಸ್​.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಗೆಲುವು ದಾಖಲಿಸಿದ್ದು, ಬಿಜೆಪಿ ಸರಳ ಬಹುಮತದತ್ತ ದಾಪುಗಾಲಿರಿಸಿದೆ. ಬೆಳಗ್ಗೆ 10 ಗಂಟೆಯ ಮತ ಎಣಿಕೆ ಪೂರ್ಣಗೊಂಡಾದ 222 ಕ್ಷೇತ್ರಗಳಲ್ಲಿ ಬಿಜೆಪಿ 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 70 ಹಾಗೂ ಜೆಡಿಎಸ್ ಅಭ್ಯರ್ಥಿಗಳು 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಗೆಲುವಿನತ್ತ ದಾಪುಗಾಲಿರಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದ್ದು, ರಾಜ್ಯದ ನಾನಾ ಕಡೆಗಳಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮ ಆಚರಿಸಿದರು.

Next Story

RELATED STORIES