Top

ತಿರುಪತಿ ಪ್ರಧಾನ ಅರ್ಚಕ ದೀಕ್ಷಿತ್​ ಅಮಾನತು

ತಿರುಪತಿ ಪ್ರಧಾನ ಅರ್ಚಕ ದೀಕ್ಷಿತ್​ ಅಮಾನತು
X

ತಿರುಪತಿ ದೇವಸ್ಥಾನದ ಆಸ್ತಿಯನ್ನು ಸರಕಾರ, ದೇವಸ್ಥಾನದ ಆಡಳಿತ ಮಂಡಳಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಗಂಭೀರ ಆರೋಪ ಮಾಡಿದ ದೇವಸ್ಥಾನದ ಪ್ರಧಾನ ಅರ್ಚಕ ರಾಮಣ್ಣ ದೀಕ್ಷಿತ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ದೇವಸ್ಥಾನದ ನಿಯಮ ಹಾಗೂ ದೇವರ ಬಗ್ಗೆ ತಿಳಿಯದೇ ಇರುವವರನ್ನು ಅರ್ಚಕರನ್ನಾಗಿ ನೇಮಕ ಮಾಡಲಾಗುತ್ತಿದೆ. ಅಲ್ಲದೇ ದೇವಸ್ಥಾನದ ಆಸ್ತಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಅರ್ಚಕರು ಆರೋಪಿಸಿದ ಬೆನ್ನಲ್ಲೇ ತಿರುಪತಿ ತಿರುಮಲ ದೇವಸ್ಥಾನಗಳ ಆಡಳಿತ ಮಂಡಳಿ ಈ ನಿರ್ಧಾರ ಪ್ರಕಟಿಸಿದೆ.

Next Story

RELATED STORIES