Top

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯಡಿಯೂರಪ್ಪ ಆಯ್ಕೆ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿ.ಎಸ್​.ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆ ಮುಕ್ತಾಯಗೊಂಡ ಬೆನ್ನಲ್ಲೇ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ಸರಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

Next Story

RELATED STORIES