Top

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ವಿರೋಧ

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ವಿರೋಧ
X

ಬೆಂಗಳೂರು : ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್.ಯಡಿಯೂರಪ್ಪ ಆಗಲೇ ರೆಡಿಯಾಗಿದ್ದಾರೆ. ಆದ್ರೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದರೆ ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ.ಅಹೋರಾತ್ರಿ ರಾಜಭವನದ ಮುಂದೆ ಡಾ.ಜಿ.ಪರಮೇಶ್ವರ್ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

Next Story

RELATED STORIES