Top

24ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ವೈ

24ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ವೈ
X

ಕರ್ನಾಟಕದ 24ನೇ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಭಾಯಿವಾಲ ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದು, ರಾಜಭವನದಲ್ಲಿ ರಾಜ್ಯಪಾಲರ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಬಿಎಸ್ ಯಡಿಯೂರಪ್ಪ, ರೈತರು ಮತ್ತು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಸಿರು ಶಾಲು ಹೊದ್ದು ಬಂದಿದ್ದ ಬಿಎಸ್ ವೈ, 3ನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Next Story

RELATED STORIES