Top

28 ಲೋಕಸಭಾ ಗೆಲ್ಲಿಸುವ ಗುರಿ: ಬಿಎಸ್​ವೈ

28 ಲೋಕಸಭಾ ಗೆಲ್ಲಿಸುವ ಗುರಿ: ಬಿಎಸ್​ವೈ
X

ರಾಜ್ಯದ ಮತದಾರರು ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಇನ್ನು ನಾವು ಜವಾಬ್ದಾರಿ ನಿಭಾಯಿಸುತ್ತ ಗಮನ ಹರಿಸೋಣ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವತ್ತ ಗಮನ ಹರಿಸೋಣ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಕರೆ ನೀಡಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಮಾಡುವ ಅವರ ಯೋಜನೆ ನಿಜ ಮಾಡಲು ಲೋಕಸಭಾ ಚುನಾವಣೆಯತ್ತ ಗಮನ ಹರಿಸೋಣ ಎಂದರು.

Next Story

RELATED STORIES