Top

ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಸಿದ ಕೆ.ಜಿ.ಭೋಪಯ್ಯ

ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಸಿದ ಕೆ.ಜಿ.ಭೋಪಯ್ಯ
X

ಹಂಗಾಮಿ ಸ್ಪೀಕರ್ ಆಗಿ ಕೆ.ಜಿ.ಭೋಪಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿವಾಲ ಕೆ.ಜಿ.ಭೋಪಯ್ಯನವರಿಗೆ ಪ್ರಮಾಣವಚನ ಬೋಧಿಸಿದ್ದು, ಎರಡನೇ ಬಾರಿ ಸ್ಪೀಕರ್ ಆಗಿ ಕೆ.ಜಿ.ಭೋಪಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಕೇವಲ ಹತ್ತು ನಿಮಿಷದಲ್ಲಿ ಪ್ರಮಾಣವಚನ ಪ್ರಕ್ರಿಯೆ ಪೂರ್ಣಗೊಂಡಿದೆ.

Next Story

RELATED STORIES