Top

ಅಧಿವೇಶನಕ್ಕೆ ಬಾರದ ಆನಂದ್ ಸಿಂಗ್​, ಪ್ರತಾಪ್ ಗೌಡ

ಕಾಂಗ್ರೆಸ್​ನ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಶನಿವಾರ ನಡೆದ ಮಹತ್ವದ ವಿಧಾನಸಭಾ ಅಧಿವೇಶನದಲ್ಲಿ ಗೈರು ಹಾಜರಾಗಿದ್ದರು.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಶನಿವಾರ ಸಂಜೆ 4 ಗಂಟೆಯೊಳಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತಪಡಿಸಬೇಕಾಗಿದೆ. ಕಳೆದ ನಾಲ್ಕೈದು ದಿನಗಳಿಂದ ನಾಪತ್ತೆಯಾಗಿರುವ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಗೈರು ಹಾಜರಾಗಿದ್ದರು.

Next Story

RELATED STORIES