Top

ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
X

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ರಾಕೇಶ್(38) ಮೃತ ರೌಡಿಶೀಟರ್ ಆಗಿದ್ದು, ಈತ ಕುಖ್ಯಾತ ರೌಡಿ ಶೀಟರ್ ಕವಳನ ಬಾಮೈದನಾಗಿದ್ದಾನೆ.ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಸಂತನಗರದಲ್ಲಿ ಘಟನೆ ನಡೆದಿದ್ದು, ಸಂಜೆ ಸುಮಾರು 7ಗಂಟೆಗೆ ಹಲ್ಲೆ ನಡೆಸಲಾಗಿದೆ.ನಾಲ್ಕೈದು ದುಷ್ಕರ್ಮಿಗಳು ರಾಕೇಶ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.ಸ್ಥಳಕ್ಕೆ ಹೈಗ್ರೌಂಡ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Next Story

RELATED STORIES