Top

ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ

ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿದ ಪೆಟ್ರೋಲ್, ಡೀಸೆಲ್ ಬೆಲೆ
X

ಕರ್ನಾಟಕದ ವಿಧಾನಸಭಾ ಚುನಾವಣೆಯ ನಂತರ ಸತತ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಭಾನುವಾರ ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿತು.

ಭಾನುವಾರ ಪೆಟ್ರೋಲ್ ಬೆಲೆ 33 ಪೈಸೆ ಹಾಗೂ ಡೀಸೆಲ್ 26 ಪೈಸೆ ಏರಿಕೆಯಾಗಿದೆ. ಇದರಿಂದ ಪೆಟ್ರೋಲ್ ಲೀಟರ್​ಗೆ 76.24 ರೂ. ಹಾಗೂ ಡೀಸೆಲ್ ಬೆಲೆ 67.57 ರೂ.ಗೆ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರಿದರೆ, ದರ ಏರಿಕೆಯನ್ನು ರಅಜಕೀಯಗೊಳಿಸಬೇಡಿ ಎಂದು ಮೋದಿ ಮನವಿ ಮಾಡಿದ್ದಾರೆ.

Next Story

RELATED STORIES