Top

ವಿಧಾನ ಪರಿಷತ್ ಸಭಾನಾಯಕ ಸ್ಥಾನಕ್ಕೆ ಪೈಪೋಟಿ

ವಿಧಾನ ಪರಿಷತ್ ಸಭಾನಾಯಕ ಸ್ಥಾನಕ್ಕೆ ಪೈಪೋಟಿ
X

ವಿಧಾನ ಪರಿಷತ್ ಸಭಾನಾಯಕ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಹಿರಿಯ ಮುಖಂಡರ ನಡುವೆ ಪೈಪೋಟಿ ಏರ್ಪಟ್ಟಿದೆ.

ಲಿಂಗಾಯತ ಎಸ್.ಆರ್. ಪಾಟೀಲ್, ಕುರುಬ ಸಮುದಾಯದ ಎಚ್.ಎಂ.ರೇವಣ್ಣ, ದಲಿತ ಸಮುದಾಯದ ಆರ್.ಬಿ.ತಿಮ್ಮಾಪೂರ್ ನಡುವೆ ಹೆಚ್ಚಿದ ಪೈಪೋಟಿ ನಡೆದಿದೆ.

ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿರುವುದರಿಂದ ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಭಾನಯಕರಾಗಲಿ ಎಂಬ ಬೇಡಿಕೆ ಕೇಳಿ ಬಂದಿದೆ. ಬಾದಾಮಿಯಲ್ಲಿ ತಮ್ಮ ಪರ ಕೆಲಸ ಮಾಡಿರುವ ತಿಮ್ಮಾಪೂರ್ ಪರವಾಗಿ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Next Story

RELATED STORIES