Top

ಗ್ವಾಲಿಯರ್​ನಲ್ಲಿ ರಾಜಧಾನಿ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ

ಗ್ವಾಲಿಯರ್​ನಲ್ಲಿ ರಾಜಧಾನಿ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ
X

ದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಸಂಭವಿಸಿದೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಲ್ಕು ಭೋಗಿಗಳಿಗೆ ಬೆಂಕಿ ವ್ಯಾಪಿಸಿದ್ದು, ಸಾವು-ನೋವಿನ ವರದಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಬಿ 6 ಮತ್ತು ಬಿ 7 ಬೋಗಿಯಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

Next Story

RELATED STORIES