Top

ಸತತ ಮೂರನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸತತ ಮೂರನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
X

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ 9ನೇ ದಿನವೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 78.12 ರೂ. ಹಾಗೂ ಡೀಸೆಲ್ ಬೆಲೆ 69.25 ರೂ. ಆಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 29ರಿಂದ 32 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 76.57ರೂ. ಹಾಗೂ ಡೀಸೆಲ್ ಬೆಲೆ 76.87 ರೂ. ಆಗಿದೆ. ಕಳೆದ 9 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಏರಿಕೆಯಾಗಿದೆ.

Next Story

RELATED STORIES