Top

ಶಿವಮೊಗ್ಗ, ಬಳ್ಳಾರಿ ಕ್ಷೇತ್ರಗಳಿಗೆ ಉಪಚುನಾವಣೆ

ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ರಾಜೀನಾಮೆ ಅಂಗೀಕರಿಸಿದ್ದಾರೆ. ಬಿಜೆಪಿ ವರಿಷ್ಠರು ರಾಜ್ಯರಾಜಕೀಯದಲ್ಲಿ ಸಕ್ರೀಯವಾಗಿರಲು ಯಡಿಯೂರಪ್ಪ ಮತ್ತು ಶ್ರೀರಾಮುಲುಗೆ ಸೂಚಿಸಿದ್ದಾರೆ. ಇನ್ನು ಇಬ್ಬರು ಸಂಸದರೂ ರಾಜೀನಾಮೆ ನೀಡಿರುವುದರಿಂದ ಶಿವಮೊಗ್ಗ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Next Story

RELATED STORIES