Top

ಬೆಂಗಳೂರಿನಲ್ಲಿ ಗೃಹಿಣಿಯ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಗೃಹಿಣಿಯ ಬರ್ಬರ ಹತ್ಯೆ
X

ಬೆಂಗಳೂರು: ಬೆಂಗಳೂರಿನಲ್ಲಿ ಗೃಹಿಣಿಯ ಬರ್ಬರ ಕೊಲೆ ಮಾಡಲಾಗಿದೆ. ರಾಡಿನಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆ ಮಾಡಲಾಗಿದೆ. ಕುರುಬರ ಹಳ್ಳಿಯ 12ನೇ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story

RELATED STORIES