ಲಾರ್ಡ್ಸ್ನಲ್ಲಿ ಪಾಕ್ ಆಟಕ್ಕೆ ಇಂಗ್ಲೆಂಡ್ ಕಂಗಾಲು

X
TV5 Kannada26 May 2018 6:10 AM GMT
ಕ್ರಿಕೆಟ್ ಕಾಶಿ ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಪಾಕ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕ್ ಮುನ್ನಡೆ ಸಾಧಿಸಿದೆ. 2ನೇ ದಿನದ ಅಂತ್ಯಕ್ಕೆ ಪಾಕಿಸ್ತಾನ 166 ರನ್ಗಳ ಮುನ್ನಡೆ ಪಡೆದುಕೊಂಡಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 184 ರನ್ಗಳಿಗೆ ಆಲೌಟ್ ಆಗಿತ್ತು. 2ನೇ ದಿನ ದಿಟ್ಟ ಆಟ ಆಡಿದ ಪಾಕಿಸ್ತಾನ 8 ವಿಕೆಟ್ ಕಳೆದುಕೊಂಡು 350 ರನ್ಗಳಿಸಿದೆ. ಪಾಕ್ ತಂಡ ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಕನಸು ಕಾಣುತ್ತಿದೆ.
Next Story