Top

ರಾಜ್ಯ ರಾಜಕಾರಣಕ್ಕೆ ಸಿದ್ದರಾಮಯ್ಯ ಗುಡ್ ಬೈ?

ರಾಜ್ಯ ರಾಜಕಾರಣಕ್ಕೆ ಸಿದ್ದರಾಮಯ್ಯ ಗುಡ್ ಬೈ?
X

ರಾಜ್ಯ ರಾಜಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗುಡ್ ಬೈ ಹೇಳ್ತಾರಾ ಎನ್ನುವ ಪ್ರಶ್ನೆ ಈಗ ಉದ್ಭವವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಲೋಕಸಭಾ ಚುನಾವಣೆಗೆ ಮಾನಸಿಕವಾಗಿ ಸಿದ್ಧರಾಗುವಂತೆ ಸೂಚಿಸಿದೆ ಎನ್ನಲಾಗಿದ್ದು, ಹೈಕಮಾಂಡ್ ನಿಂದಲೇ ಸಿದ್ದರಾಮಯ್ಯಗೆ ಮೆಸೇಜ್ ರವಾನೆಯಾಗಿದೆ ಎನ್ನಲಾಗಿದೆ. ಅಲ್ಲದೇ ಯಾವುದಾದರೂ ಕ್ಷೇತ್ರ ಆಯ್ದುಕೊಳ್ಳುವಂತೆ ಸೂಚಿಸಲಾಗಿದ್ದು, ಮೈಸೂರು ಅಥವಾ ಕೊಪ್ಪಳದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ. ಪ್ರಧಾನಿ ವಿರುದ್ಧ ಮಾತನಾಡುವ ಏಕೈಕ ರಾಜಕಾರಣಿ ಸಿದ್ದು, ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಲಾಭ ಪಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯರನ್ನು ಕರೆಯಿಸಿಕೊಳ್ಳಲು ಹೈಕಮಾಂಡ್ ಚಿಂತನೆ ನಡೆಸಿದೆ.

Next Story

RELATED STORIES