Top

ಅಮಾಯಕನಿಗೆ ಹಿಗ್ಗಾಮುಗ್ಗಾ ಥಳಿಸಿದ ರೌಡಿಶೀಟರ್

ಅಮಾಯಕನಿಗೆ ಹಿಗ್ಗಾಮುಗ್ಗಾ ಥಳಿಸಿದ ರೌಡಿಶೀಟರ್
X

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಕಾಟ ಹೆಚ್ಚಾಗಿದೆ. ಬೆಂಗಳೂರಿನ ಹೊರವಲಯದಲ್ಲಿ ಅಮಾಯಕನಿಗೆ ರೌಡಿಶೀಟರ್ ನಾರೊತ್ತಮ್ ಕುಮಾರ್ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸೋಲ ದೇವನಹಳ್ಳಿ ರೌಡಿಶೀಟರ್ ನಾರೊತ್ತಮ್ ಕುಮಾರ್ ನಿಂದ ಯುವಕನಿಗೆ ದೊಣ್ಣೆಯಿಂದ ಥಳಿಸಿದ್ದು, ಕೆಲ ದಿನಗಳ ಹಿಂದೆ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.ನರೋತ್ತಮ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದಾನೆ.

Next Story

RELATED STORIES