Top

ಸಚಿವ ಸಂಪುಟ ರಚನೆ ಮುಂದೂಡಿಕೆ

ಸಚಿವ ಸಂಪುಟ ರಚನೆ ಮುಂದೂಡಿಕೆ
X

ದೆಹಲಿ:ಸಚಿವ ಸಂಪುಟ ರಚನೆ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸುವುದಕ್ಕೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಭವನದಲ್ಲಿ ಆಕಾಂಕ್ಷಿಗಳ ಅಹವಾಲು ಸ್ವೀಕರಿಸಿದ್ದಾರೆ.ಸದ್ಯ ಸಂಪುಟ ರಚನೆ ಮುಂದೂಡಿಕೆಯಾಗಿದ್ದು, ವಾರದ ಮಟ್ಟಿಗೆ ಸಂಪುಟ ರಚನೆಯ ಕಸರತ್ತು ಮುಂದೂಡಲಾಗಿದೆ. ಇಂದು ಮಧ್ಯಾಹ್ನ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ಹೊರಟಿರುವ ಕಾರಣ, ಸಭೆಯನ್ನ ಮುಂದೂಡಲಾಗಿದೆ.

ಇನ್ನು ಹೆಚ್ಡಿಕೆ ದೆಹಲಿಗೆ ಬರುವುದರ ಬಗ್ಗೆ ಮಾತನಾಡಿದ ಮಾಜಿ ಸಿಎಂ, ಕುಮಾರಸ್ವಾಮಿ ದೆಹಲಿಗೆ ಬರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಅವರೊಂದಿಗೆ ಅಗತ್ಯ ಬಿದ್ದರೆ ನಮ್ಮ ಪಕ್ಷದ ನಾಯಕರು ಮಾತನಾಡುತ್ತಾರೆ, ನನ್ನನ್ನು ಕರೆದರೆ ಹೋಗಿ ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.ಅಲ್ಲದೇ ಮಂತ್ರಿ ಮಂಡಲದಲ್ಲಿ ಹೊಸಬರಿಗೆ ಹೆಚ್ಚು ಅವಕಾಶ ನೀಡಬೇಕು ಎಂಬ ಬೇಡಿಕೆ ಇರುವುದು ನಿಜ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಸಿಎಂಗಾದಿ ೩೦ ತಿಂಗಳಿಗಷ್ಟೇನಾ ಅಥವಾ ೫ ವರ್ಷಕ್ಕೊ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದ ಅವಧಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Next Story

RELATED STORIES