Top

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ
X

ಜೂನ್ 11ರಂದು ವಿಧಾನಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಾಲಿಸದಸ್ಯರನ್ನೇ ಮುಂದುವರೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂಬ ಮಾತು ಕೇಳಿ ಬಂದಿದೆ. ಹಾಲಿ ಸದಸ್ಯರಾದ ಮೋಟಮ್ಮ, ಎಂ.ಆರ್.ಸೀತಾರಾಂ, ಕೆ.ಗೋವಿಂದರಾಜು ಅವರನ್ನು ಮತ್ತೆ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.ಅಲ್ಲದೇ ವಿ.ಆರ್.ಸುದರ್ಶನ್ ಕೂಡ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಸುದರ್ಶನ್ ಬಿಟ್ಟು ಉಳಿದ ಮೂವರು ಕೂಡ ಹಾಲಿ ಸದಸ್ಯರೇ ಆಗಿದ್ದಾರೆ. ಈ ಮೂಲಕ ಕೆಲವು ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲವರಿಗೆ ಅಸಮಾಧಾನ ಉಂಟಾಗಿದ್ದು, ಪಕ್ಷಕ್ಕಾಗಿ ದುಡಿಯುವವರಿಗೆ ಅವಕಾಶವಿಲ್ಲ, ಪಕ್ಷಕ್ಕಾಗಿ ನಾವ್ಯಾಕೆ ದುಡಿಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Next Story

RELATED STORIES