Top

ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ನಿಂದ ನಾಲ್ವರು ಕಣಕ್ಕೆ

ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ನಿಂದ ನಾಲ್ವರು ಕಣಕ್ಕೆ
X

ಬೆಂಗಳೂರು: ಜೂನ್ 11ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಗೆ ಕಾಂಗ್ರೆಸ್ ನಿಂದ ನಾಲ್ವರು ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. 11 ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜು, ಅರವಿಂದ್ ಕುಮಾರ್ ಅರಳಿ, ಕೆ.ಹರೀಶ್ ಕುಮಾರ್ ಕಣಕ್ಕಿಳಿಯಲಿದ್ದು, ಇದಕ್ಕೆ ರಾಹುಲ್ ಗಾಂಧಿ ಅಧಿಕೃತ ಗರೀನ್ ಸಿಗ್ನಲ್ ದೊರಕಿದೆ.

Next Story

RELATED STORIES