Top

ಮಂಗಳೂರಿನಲ್ಲಿ ಮಳೆಯ ಆರ್ಭಟ, ಟ್ವೀಟ್ ಮಾಡಿದ ಮೋದಿ

ಮಂಗಳೂರಿನಲ್ಲಿ ಮಳೆಯ ಆರ್ಭಟ, ಟ್ವೀಟ್ ಮಾಡಿದ ಮೋದಿ
X

ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಹಿನ್ನೆಲೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಳಜಿ ತೋರಿದ್ದಾರೆ. ರಾಜ್ಯದ ಮಳೆಬಾಧಿತ ಪ್ರದೇಶಗಳ ಸುರಕ್ಷತೆಗಾಗಿ ನಾನು ಪ್ರಾರ್ಥಿಸುವೆ, ಶೀಘ್ರ ಸಹಜ ಸ್ಥಿತಿಗೆ ಬರುವಂತಾಗಲಿ, ರಾಜ್ಯದ ಅಧಿಕಾರಿಗಳ ಜೊತೆ ಮಾತಾಡುವೆ ಎಂದು ಮೋದಿ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಇನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ಮಂಗಳೂರು ಎಂದು ರಿಟ್ವೀಟ್ ಮಾಡಿದ್ದು ಪ್ರಧಾನ ಮಂತ್ರಿಗಳ ಗಮನ ಸೆಳೆದಿದ್ದಾರೆ.

Next Story

RELATED STORIES