Top

ಸಾಹಗೆ ಗಾಯ, ಟೆಸ್ಟ್​ ಕ್ರಿಕೆಟ್​ಗೆ ಮರಳಿದ ಕಾರ್ತಿಕ್​!

ಸಾಹಗೆ ಗಾಯ, ಟೆಸ್ಟ್​ ಕ್ರಿಕೆಟ್​ಗೆ ಮರಳಿದ ಕಾರ್ತಿಕ್​!
X

ಐಪಿಎಲ್​ನಲ್ಲಿ ಕೋಲ್ಕತಾ ನೈಟ್ ರೈಸರ್ಸ್ ತಂಡದ ನಾಯಕನಾಗಿ ಮಿಂಚಿದ ದಿನೇಶ್ ಕಾರ್ತಿಕ್ 8 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ಗೆ ಮರಳಿದ್ದಾರೆ.

ವೃದ್ಧಿಮಾನ್ ಸಾಹ ಹೆಬ್ಬರೆಳಿಗೆ ಗಾಯವಾದ ಹಿನ್ನೆಲೆಯಲ್ಲಿ ಜೂನ್​14ರಿಂದ ಆಫ್ಘಾನಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ.

ದಿನೇಶ್ ಕಾರ್ತಿಕ್ 201ರಲ್ಲಿ ಚಿತ್ತಗಾಂಗ್​ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿಗೆ ಆಡಿದ್ದರು.

ವೃದ್ಧಿಮಾನ್ ಸಾಹ ಐಪಿಎಲ್​ನಲ್ಲಿಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.

Next Story

RELATED STORIES