Top

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್​.ಆರ್​.ಪಾಟೀಲ್ ರಾಜೀನಾಮೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್​.ಆರ್​.ಪಾಟೀಲ್ ರಾಜೀನಾಮೆ
X

[story-lines]

ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಿಗೆ ಗೌರವ ಸಿಗುತ್ತಿಲ್ಲವೆಂಬ ಮಾತು ಈಗಾಗಲೇ ಹರಿದಾಡುತ್ತಿದ್ದು, ಇದಕ್ಕೆ ಪೂರಕವಾಗುವಂತೆ ಹಿರಿಯ ನಾಯಕರೊಬ್ಬರು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ರಾಜೀನಾಮೆ ನೀಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆನ್ನಲಾಗಿದೆ. ಎಸ್.ಆರ್.ಪಾಟೀಲ್ ನೈತಿಕ ಹೊಣೆ ಹೊತ್ತು ಮೇ 25ರಂದು ರಾಜೀನಾಮೆ ನೀಡಿದ್ದು, ಇ ಮೇಲ್ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪಾಟೀಲ್, ರಾಜೀನಾಮೆ ಪತ್ರ ರವಾನಿಸಿದ್ದಾರೆ.ಆದ್ರೆ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.

Next Story

RELATED STORIES