Top

ನೀಟ್ ಪರೀಕ್ಷೆಯಲ್ಲಿ ಸೀಟ್ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್ ಪರೀಕ್ಷೆಯಲ್ಲಿ ಸೀಟ್ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
X

ತೆಲಂಗಾಣ, ಹೈದರಾಬಾದ್: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98ರಷ್ಟು ಅಂಕ ಪಡೆದರೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದರಿಂದ ಮನನವೊಂದ ದಲಿತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹೈದರಾಬಾದ್​ನಲ್ಲಿ ಜರುಗಿದೆ.

https://www.youtube.com/watch?v=u-_2NKlFBg0

9 ಅಂತಸ್ತಿನ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಜಸ್ಲಿನ್ ಕೌರ್​ ಆತ್ಮಹತ್ಯೆ ಮಾಡಿಕೊಂಡಿದ್ದು, ತಮಿಳುನಾಡಿನಲ್ಲಿ ದಿನಗೂಲಿ ನೌಕರನ ಪುತ್ರಿಯಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

Next Story

RELATED STORIES