Top

ವಿರಾಟ್ ಈಗ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ

ವಿರಾಟ್ ಈಗ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ
X

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ ಕ್ರೀಡಾಪಟುಗಳ ಹೆಸರುಗಳನ್ನ ನಿಯತಕಾಲಿಕ ಫೋಬ್ರ್ಸ್ ಬಿಡುಗಡೆ ಮಾಡಿದ್ದು, ಅಮೆರಿಕಾದ ಬಾಕ್ಸಿಂಗ್ ಚಾಂಪಿಯನ್ ಪ್ಲೊಯಡ್ ಮೇ ವೇದರ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಈ ಪಟ್ಟಿಯಲ್ಲಿದ್ದಾರೆ. ಭಾರತೀಯ ಕ್ರೀಡಾಪಟುಗಳ ಪೈಕಿ ವಿರಾಟ್ ಕೊಹ್ಲಿ ಮಾತ್ರ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೊಹ್ಲಿ 24 ಮಿಲಿಯನ್ ಅಮೆರಿಕನ್ ಡಾಲರ್ ಆದಾಯ ಗಳಿಸುವ ಮೂಲಕ 83ನೇ ಸ್ಥಾನದಲ್ಲಿದ್ದಾರೆ.

Next Story

RELATED STORIES