ಸಹಾಯಕ ಕೋಚ್ ಆಗಿ ರಿಕಿ ಪಾಂಟಿಂಗ್ ನೇಮಕ

X
TV5 Kannada7 Jun 2018 6:35 AM GMT
ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಸ್ಟ್ರೇಲಿಯಾ ತಂಡಕ್ಕೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.
ಆಸ್ಟ್ರೇಲಿಯಾ ತಂಡ ಮುಂದೆ ಇಂಗ್ಲೆಡ್ ಪ್ರವಾಸ ಕೈಗೊಳ್ಳಲಿದೆ. ಇದು ಉಭಯ ತಂಡಗಳಿಗೆ ಪ್ರತಿಷ್ಠಿತ ಸರಣಿಯಾಗಿರೋದ್ರಿಂದ ಕ್ರಿಕೆಟ್ ಆಸ್ಟ್ರೇಲಿಯಾ ರಿಕಿ ಪಾಂಟಿಂಗ್ ಅವರನ್ನ ಸಹಾಯಕ ಕೋಚ್ ಆಗಿ ನೇಮಕ ಮಾಡಿದೆ. ಈ ಹಿಂದೆಯೂ ಕೂಡ ರಿಕಿ ಪಾಂಟಿಂಗ್ ತಂಡಕ್ಕೆ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Next Story