Top

ಟಿ20 ಕ್ರಿಕೆಟ್‍ನಲ್ಲಿ ದಾಖಲೆ ಬರೆದ ಮಿಥಾಲಿ ರಾಜ್

ಟಿ20 ಕ್ರಿಕೆಟ್‍ನಲ್ಲಿ ದಾಖಲೆ ಬರೆದ ಮಿಥಾಲಿ ರಾಜ್
X

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಅಗ್ರ ಆಟಗಾರ್ತಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ 2ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆಯನ್ನ ವಿರಾಟ್ ಕೊಹ್ಲಿ ಆಗಲಿ ಅಥವಾ ರೋಹಿತ್ ಶರ್ಮಾ ಕೂಡ ಮಾಡಿಲ್ಲ. ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎನಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 2 ಸಾವಿರ ರನ್ ಪೂರೈಸಿದ ಮಿಥಾಲಿ 7ನೇ ಮಹಿಳಾ ಆಟಗಾರ್ತಿಯಾಗಿದ್ದಾರೆ. ಟಿ20ಯಲ್ಲಿ ಮಿಥಾಲಿ ರಾಜ್ 74 ಪಂದ್ಯಗಳನ್ನ ಆಡಿದ್ದು ಇದರಲ್ಲಿ 14 ಅರ್ಧ ಶತಕ ಬಾರಿಸಿ ಒಟ್ಟು 2015 ರನ್ ಗಳಿಸಿದ್ದಾರೆ.

Next Story

RELATED STORIES