Top

ಭೀಕರ ಅಪಘಾತ, 17 ಮಂದಿಯ ದುರ್ಮರಣ, 12ಮಂದಿಗೆ ಗಂಭೀರ ಗಾಯ

ಭೀಕರ ಅಪಘಾತ, 17 ಮಂದಿಯ ದುರ್ಮರಣ, 12ಮಂದಿಗೆ ಗಂಭೀರ ಗಾಯ
X

ಉತ್ತರಪ್ರದೇಶ: ಉತ್ತರಪ್ರದೇಶದ ಮಣಿಪುರ ಜಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿ, 17 ಮಂದಿ ಸಾವನ್ನಪ್ಪಿದ್ದು, 12ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ, ಈ ದುರಂತ ಸಂಭವಿಸಿದೆ.

ಇನ್ನು 12 ಮಂದಿ ಗಾಯಾಳುಗಳಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಬಸ್ ಚಾಲಕನಿಗೂ ಗಂಭೀರ ಗಾಯವಾಗಿದ್ದು, ಆತನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Next Story

RELATED STORIES