ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
X
TV5 Kannada14 Jun 2018 4:11 AM GMT
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಇದೇ ಮೊದಲ ಬಾರಿಗೆ ವೈಟ್ ಜೆರ್ಸಿಯಲ್ಲಿ ಟೆಸ್ಟ್ ಆಡುತ್ತಿರುವ ಕ್ರಿಕೆಟ್ ಶಿಶು ಅಫ್ಘಾನಿಸ್ತಾನ ತಂಡಕ್ಕೆ ಸ್ಮರಣೀಯ ಪಂದ್ಯವಾಗಿದೆ. ಇತ್ತ ಟೀಂ ಇಂಡಿಯಾ ಆಟಗಾರರು ಈ ಪಂದ್ಯದಲ್ಲಿ ಒಳ್ಳೆಯ ಪ್ರದರ್ಶನ ನೀಡಿ ಮುಂಬರುವ ಇಂಗ್ಲೆಂಡ್ ಸರಣಿಗೆ ಆಯ್ಕೆಯಾಗಲು ಎಲ್ಲ ರೀತಿಯಿಂದಲೂ ಪೈಪೋಟಿ ನಡೆಸಿದ್ದಾರೆ.
Next Story