ಅರ್ಜೆಂಟಿನಾ - ಐಸ್ಲ್ಯಾಂಡ್ ಪಂದ್ಯ 1-1 ಡ್ರಾ
X
TV5 Kannada17 Jun 2018 7:06 AM GMT
ಫಿಫಾ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐಸ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿಅರ್ಜೇಂಟಿನಾದ ಖ್ಯಾತ ಆಟಗಾರ ಲಿಯೋನಲ್ ಮೆಸ್ಸಿ ದ್ವಿತೀಯಾರ್ಧದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶವನ್ನು ಕೈಚೆಲ್ಲಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.
ಮಾಸ್ಕೋದಲ್ಲಿ ನಡೆದ ಡಿ ಗುಂಪಿನ ಪಂದ್ಯದಲ್ಲಿ ಅರ್ಜೇಂಟಿನಾ ಮತ್ತು ಐಸ್ಲ್ಯಾಂಡ್ ತಂಡಗಳು ಮುಖಾಮುಖಿಯಾಗಿದ್ದು ಉಭಯ ತಂಡಗಳು 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿವೆ.
Next Story