Top

ಬೆಂಗಳೂರಿನಲ್ಲಿ ಮಿಕ್ಸ್ ಮಾರ್ಷಲ್ ಆರ್ಟ್ಸ್‌ ಚಾಪಿಯನ್ ಶಿಪ್‌ಗೆ ಚಾಲನೆ

ಬೆಂಗಳೂರಿನಲ್ಲಿ ಮಿಕ್ಸ್ ಮಾರ್ಷಲ್ ಆರ್ಟ್ಸ್‌ ಚಾಪಿಯನ್ ಶಿಪ್‌ಗೆ ಚಾಲನೆ
X

ಬೆಂಗಳೂರು : ಓಪನ್ ರಾಷ್ಟ್ರೀಯಮಟ್ಟದ ಮಿಕ್ಸ್ ಮಾರ್ಷಲ್ ಆರ್ಟ್ಸ್‌ ಚಾಂಪಿಯನ್ ಶಿಪ್‌ನಲ್ಲಿ ನಾಲ್ಕನೇ ಆವೃತ್ತಿಗೆ ಇಂದು ಚಾಲನೆ ದೊರೆತಿದೆ.

ಬೆಂಗಳೂರಿನ ಕೆ.ಆರ್.ಪುರದ ಎಸ್ಇಎ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಚಾಂಪಿಯನ್ ಶಿಪ್‌ಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿದರು. ಮೂರು ದಿನಗಳ ಕಾಲ ನಡೆಯುವ ಈ ಸ್ಪರ್ಧಯಲ್ಲಿ ಮಹಿಳಾ ಕ್ರೀಡಾಪಟುಗಳು ಭಾಗವಹಿಸುವುದು ವಿಶೇಷವಾಗಿದೆ.

ಈ ಸ್ಪರ್ಧೆಯಲ್ಲಿ ರಾಜ್ಯದಿಂದ 65 ಕ್ರೀಡಾಪಟುಗಳು ಸೇರಿದಂತೆ ಮಣೀಪುರ, ಸಿಕ್ಕಿಂ, ಜಮ್ಮುಕಾಶ್ಮೀರ, ಅಸ್ಸಾಂ, ಸೇರಿದಂತೆ ಸುಮಾರು 26 ರಾಜ್ಯಗಳಿಂದ 250ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಈ ಚಾಂಪಿಯನ್ ಶಿಪ್‌ನಲ್ಲಿ ವಿಜೇತರಾದವರು ಬಿಜಿಂಗ್‌ನಲ್ಲಿ ನಡೆಯುವ ಏಷ್ಯನ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಲಿದ್ದು, ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಪದಕ ಪಡೆಯಬೇಕೆಂಬ ಉದ್ದೇಶದಿಂದ ಸತತ ನಾಲ್ಕು ವರ್ಷದಿಂದ ಈ ಸ್ಪಧರ್ೆ ನಡೆಸುಲಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Next Story

RELATED STORIES