Top

ವೈದ್ಯರ ಮುಷ್ಕರ: ಬೆಳಗಾವಿಯಲ್ಲಿ ಚಿಕಿತ್ಸೆ ದೊರೆಯದೇ ಹಸುಗೂಸು ಬಲಿ

ವೈದ್ಯರ ಮುಷ್ಕರ: ಬೆಳಗಾವಿಯಲ್ಲಿ ಚಿಕಿತ್ಸೆ ದೊರೆಯದೇ ಹಸುಗೂಸು ಬಲಿ
X

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ರಾಜ್ಯಾದ್ಯಂತ ವೈದ್ಯರು ಕರೆ ನೀಡಿರುವ ಓಟಿಪ್ ಬಂದ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಹಸುಗೂಸು ಬಲಿಯಾಗಿದೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಗೋಕಾಕ ನಿವಾಸಿ ಬಸಪ್ಪ ದಂಪತಿಗಯ ಹಸುಗೂಸಿಗೆ ಬೆಳಗಾವಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಜರುಗಿದೆ.

ಶುಕ್ರವಾರ ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಜನನವಾಗಿತ್ತು. ಶ್ವಾಸಕೋಶದಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಹಸುಗೂಗು ಮೃತಪಟ್ಟಿದೆ.

Next Story

RELATED STORIES