Top

ಹೊಡೆದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು: ವೀಡಿಯೋ ವೈರಲ್

ಹೊಡೆದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು: ವೀಡಿಯೋ ವೈರಲ್
X

ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿದ್ದ ಕ್ವಿಟ್ ಇಂಡಿಯಾ 76ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.

ಯೂಥ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಎಂ.ಎಲ್.ಸಿ ಐವನ್ ಡಿಸೋಜಾ ಬೆಂಬಲಿಗರ ನಡುವೆ ಜಗಳ ನಡೆದಿದ್ದು, ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಂಗಳೂರಿನ ಟೌನ್ ಹಾಲ್‌ನಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

Next Story

RELATED STORIES