Top

ಪ್ರವಾಸಿಗರೇ ಗಮನಿಸಿ : ಕೊಡಗು ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಪ್ರವಾಸಿಗರೇ ಗಮನಿಸಿ : ಕೊಡಗು ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
X

ಕೊಡಗು : ಮಹಾ ಮಳೆಗೆ, ಕೊಡಗು ಅಕ್ಷರಶಹ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.

ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಪ್ರವಾಸಕ್ಕೆ ತೆರಳುವ ಪ್ರವಾಸಿಗರಿಗೆ ಎಚ್ಚರಿಗೆ ನೀಡಿದೆ. ಅಲ್ಲದೇ ಜಿಲ್ಲಾಢಳಿತದಿಂದ ಮಡಿಕೇರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿ, ಕ್ರಮ ಕೈಗೊಂಡಿದೆ.

ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಕೊಡಗು ಜಿಲ್ಲಾಢಳಿತ, ಜಲಪ್ರಳಯಕ್ಕೆ ತುತ್ತಾಗಿರುವ ಕೊಡಗಿದೆ ಸದ್ಯಕ್ಕೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಏಕೆಂದರೇ, ಪ್ರವಾಸಿರು ಕೊಡಗಿಗೆ ಈ ವೇಳೆಯಲ್ಲಿ ಪ್ರವಾಸಕ್ಕೆ ತೆರಳಿದಾಗ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ಜಿಲ್ಲಾ ಪ್ರವೇಶಕ್ಕೆ ನಿರ್ಭಂದ ವಿಧಿಸಿದೆ.

ಸೋ ಪ್ರವಾಸಿಗರೇ, ನೀವು ಪ್ರವಾಸಕ್ಕೆ ತೆರಳುವ ಮುನ್ನಾ ಜಿಲ್ಲಾಢಳಿತದ ಕ್ರಮಕ್ಕೆ ಓಗೊಟ್ಟು, ಪ್ರವಾಸವನ್ನು ಮೊಟುಕುಗೊಳಿಸುವುದು ಒಳಿತು. ಇಲ್ಲವಾದಲ್ಲಿ ಮುಂದಾಗುವ ಅನಾಹುತಕ್ಕೆ ನಿವೇ ಜವಾಬ್ದಾರಿಯಾಗಬೇಕಾಗುತ್ತದೆ.

Next Story

RELATED STORIES