Top

ಅಧಿಕಾರ ಇಲ್ಲದೇ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದೀರಾ?: ಮೋದಿ ಪ್ರಶ್ನೆ

ಅಧಿಕಾರ ಇಲ್ಲದೇ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದೀರಾ?: ಮೋದಿ ಪ್ರಶ್ನೆ
X

ಸರಕಾರದ ಅಭಿವೃದ್ಧಿಯನ್ನು ಸಹಿಸಲು ಆಗದೇ ಕೆಸರು ಎರಚುವ ಪ್ರಯತ್ನ ಮಾಡಲಾಗುತ್ತಿದೆ. ಅಧಿಕಾರ ಇಲ್ಲದೇ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಭೂಪಾಲ್​ನಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕಾಂಗ್ರೆಸ್ ಕೆಲಸ ಮಾಡಲು ಬಿಡುತ್ತಿಲ್ಲ. ಮತಕ್ಕಾಗಿ ದೇಶವನ್ನು ಒಡೆದು ಆಳಲು ಬಯಸಿದೆ ಎಂದರು.

ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರ ಪಡೆದಿರುವುದು ಹೆಮ್ಮೆಯ ವಿಷಯ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಸಂಪೂರ್ಣ ವಿಫಲವಾಗಿದ್ದು, ಅಧಿಕಾರ ಹಿಡಿಯಲು ರಾಹುಲ್ ಗಾಂಧಿ ಹಗಲುಕನಸು ಕಾಣುತ್ತಿದ್ದಾರೆ ಎಂದರು.

Next Story

RELATED STORIES