100 ವರ್ಷದ ವೃದ್ಧೆಯ ಮೇಲೆ 20 ವರ್ಷದ ಯುವಕ ಅತ್ಯಾಚಾರ!

X
TV5 Kannada24 Oct 2018 9:35 AM GMT
ಮನುಷ್ಯನ ವಿಕೃತಿ ಎಷ್ಟು ಅಸಹ್ಯ ಹುಟ್ಟಿಸುತ್ತದೆ ಅಂದರೆ ಅತ್ಯಂತ ಬುದ್ಧಿವಂತ ಪ್ರಾಣಿ ಎಂದು ಬೀಗುತ್ತಿದ್ದ ಮನುಷ್ಯರಲ್ಲಿ ಪ್ರಾಣಿಗಿಂತ ಕಡೆಯಾದ ಮನಸ್ಥಿತಿ ಕಂಡು ಬರುತ್ತಿದೆ. ಇದಕ್ಕೆ ಉದಾರಣೆ 100 ವರ್ಷದ ವೃದ್ಧೆಯ ಮೇಲೆ 20 ವರ್ಷದ ಯುವಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿರುವುದು.
ಸೋಮವಾರ ರಾತ್ರಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.
ವೃದ್ಧೆಯ ಕುಟುಂಬದವರು ಪೊಲೀಸರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ದೂರು ದಾಖಲಿಸಿದ್ದಾರೆ.
Next Story