Top

9 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ಗೂಸಾ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ಗೂಸಾ
X

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 68 ವರ್ಷದ ವೃದ್ಧನಿಗೆ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬಂಕೇನಹಳ್ಳಿ ನಿವಾಸಿ ಗಂಗಾಧರಪ್ಪ ಮಗುವಿಗೆ ಚಾಕೋಲೆಟ್ ಕೊಡಿಸುವ ಆಮೀಷ ಒಡ್ಡಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಂಚೇನಹಳ್ಳಿ ಪೋಲಿಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕರು ಥಳಿಸಿದ್ದರಿಂದ ಗಾಯಗೊಂಡಿರುವ ಗಂಗಾಧರಪ್ಪ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Next Story

RELATED STORIES