ಶಾಲಾ ವಾಹನ-ಬಸ್ ಡಿಕ್ಕಿ: 7 ಮಕ್ಕಳ ದುರ್ಮರಣ

X
TV5 Kannada22 Nov 2018 6:23 AM GMT
ಶಾಲಾ ವಾಹನ ಹಾಗೂ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 7 ಮಕ್ಕಳು ಅಸುನೀಗಿದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಮಧ್ಯಪ್ರದೇಶದ ಸಂತ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ವಾಹನ ಚಾಲಕ ಕೂಡ ಮೃತಪಟ್ಟಿದ್ದು, ಹಲವಾರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story